text stringlengths 0 61.5k |
|---|
ಓಂ ಶಾಂತಿ. ಮಕ್ಕಳಿಗೆ ಯೋಗವನ್ನು ಕಲಿಸಿದೆನು. ಮತ್ತೆಲ್ಲಾ ಸೆಂಟರ್ಗಳಲ್ಲಿ ಎಲ್ಲರೂ ತಾವೇ ಕಲಿಯುತ್ತಾರೆ. ಕಲಿಸುವವರು ತಂದೆಯಾಗಿರುವುದಿಲ್ಲ. ಪರಸ್ಪರ ಒಬ್ಬರು ಇನ್ನೊಬ್ಬರಿಗೆ ತಾವೇ ಕಲಿಸುತ್ತಾರೆ. ಆದರೆ ಇಲ್ಲಿ (ಮಧುಬನ)ತಂದೆಯೇ ಕುಳಿತು ಮಕ್ಕಳಿಗೆ ಕಲಿಸಿಕೊಡುತ್ತಾರೆ. ರಾತ್ರಿ-ಹಗಲಿನ ಅಂತರವಿದೆ. ಸೇವಾಸ್ಥಾನ(ಸೆಂಟರ್)ಗಳಲ್ಲಿ ಬಹಳ ಮಿತ್ರಸಂಬಂಧಿಗಳು ನೆನಪಿಗೆ ಬರುತ್ತಿರುತ್ತಾರೆ. ಆದ್ದರಿಂದ ಇ... |
ತಂದೆಯು ತಿಳಿಸಿದ್ದರು- ನಿಮಗೆ ಎಲ್ಲಿಂದಲೇ ನಿಮಂತ್ರಣ ಸಿಗಲಿ, ಅಲ್ಲಿಗೆ ಹೋಗಿ ತಿಳಿಸಿ- ವಿಶ್ವದಲ್ಲಿ ಶಾಂತಿಯು ಯಾವಾಗ ಇತ್ತು? ಈ ಅಬುಪರ್ವತವು ಎಲ್ಲದಕ್ಕಿಂತ ಶ್ರೇಷ್ಠಸ್ಥಾನವಾಗಿದೆ. ಏಕೆಂದರೆ ತಂದೆಯು ವಿಶ್ವದ ಸದ್ಗತಿ ಮಾಡುತ್ತಿದ್ದಾರೆ. ಅಬುಪರ್ವತದ ಮೇಲೆ ಅದರ ಮಾದರಿಯನ್ನು ನೋಡಬೇಕೆಂದರೆ ಹೋಗಿ ದಿಲ್ವಾಡಾ ಮಂದಿರವನ್ನು ನೋಡಿ, ವಿಶ್ವದಲ್ಲಿ ಶಾಂತಿಯನ್ನು ಹೇಗೆ ಸ್ಥಾಪನೆ ಮಾಡಲಾಗಿತ್ತು ಎಂಬುದ... |
ತಂದೆಯು ತಿಳಿಸುತ್ತಾರೆ- ನಾನೂ ಸಹ ಇಲ್ಲಿಯೇ ಇದ್ದೇನೆ. ಆದಿದೇವನೂ ಇಲ್ಲಿದ್ದಾರೆ, ವೈಕುಂಠವೂ ಇಲ್ಲಿಯೇ ಇದೆ. ಮುಂದೆ ಅಬುಪರ್ವತದ ಬಹಳಷ್ಟು ಮಹಿಮೆಯಾಗಿಬಿಡುತ್ತದೆ. ಹೇಗೆ ನೋಡಿ, ಕುರುಕ್ಷೇತ್ರವನ್ನು ಚೆನ್ನಾಗಿ ಮಾಡಲು ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿರುತ್ತಾರೆ. ಎಷ್ಟು ಮಂದಿ ಮನುಷ್ಯರು ಹೋಗಿ ಅಲ್ಲಿ ಸೇರುತ್ತಾರೆ. ಇಷ್ಟೊಂದು ದುರ್ಗಂಧವಾಗಿಬಿಡುತ್ತದೆ. ಅದರ ಮಾತೇ ಕೇಳಬೇಡಿ. ಎಷ್ಟ... |
ಈಗ ತಂದೆಯು ತಿಳಿಸುತ್ತಾರೆ- ಈ ವಿದ್ಯೆಯು ಆದಾಯದ ಮೂಲವಾಗಿದೆ. ಸ್ವಯಂ ತಂದೆಯೇ ಮನುಷ್ಯರನ್ನು ದೇವತೆಗಳನ್ನಾಗಿ ಮಾಡುವುದಕ್ಕಾಗಿ ಓದಿಸಲು ಬರುತ್ತಾರೆ. ಇದರಲ್ಲಿ ಅವಶ್ಯವಾಗಿ ಪವಿತ್ರರೂ ಆಗಬೇಕು. ದೈವೀಗುಣಗಳನ್ನೂ ಧಾರಣೆ ಮಾಡಬೇಕಾಗಿದೆ. ನಂಬರ್ವಾರಂತೂ ಇದ್ದೇ ಇರುತ್ತಾರೆ. ಯಾವುದೆಲ್ಲಾ ಸೇವಾಕೇಂದ್ರಗಳಿವೆಯೋ ಎಲ್ಲಾ ಕಡೆಯೂ ನಂಬರ್ವಾರ್ ಇದ್ದಾರೆ. ಈಗ ರಾಜಧಾನಿಯು ಸ್ಥಾಪನೆಯಾಗುತ್ತದೆ. ಇದೇನೂ ಚಿಕ... |
ಮಧುರಾತಿ ಮಧುರ ಅಗಲಿ ಹೋಗಿ ಮರಳಿ ಸಿಕ್ಕಿರುವಂತಹ ಮಕ್ಕಳ ಪ್ರತಿ ಮಾತಾಪಿತ ಬಾಪ್ದಾದಾರವರ ನೆನಪು-ಪ್ರೀತಿ ಹಾಗೂ ಸುಪ್ರಭಾತ. ಆತ್ಮೀಯ ಮಕ್ಕಳಿಗೆ ಆತ್ಮೀಯ ತಂದೆಯ ನಮಸ್ತೆ. |
ಧಾರಣೆಗಾಗಿ ಮುಖ್ಯಸಾರ: |
1. ದೇಹೀ-ಅಭಿಮಾನಿಯಾಗುವ ಸಂಪೂರ್ಣ ಪುರುಷಾರ್ಥ ಮಾಡಬೇಕಾಗಿದೆ. ಅದೃಷ್ಟದಲ್ಲಿದ್ದರೆ ಆಗುತ್ತದೆ ಎಂದು ಎಂದಿಗೂ ಯೋಚಿಸಬಾರದು. ಬುದ್ಧಿವಂತರಾಗಬೇಕಾಗಿದೆ. |
2. ಜ್ಞಾನವನ್ನು ಕೇಳಿ ಅದನ್ನು ಸ್ವರೂಪದಲ್ಲಿ ತರಬೇಕಾಗಿದೆ. ನೆನಪಿನ ಹರಿತವನ್ನು ಧಾರಣೆ ಮಾಡಿ ನಂತರ ಸೇವೆ ಮಾಡಬೇಕಾಗಿದೆ. ಎಲ್ಲರಿಗೂ ಅಬು ಮಹಾನ್ ತೀರ್ಥಸ್ಥಾನದ ಮಹಿಮೆಯನ್ನು ತಿಳಿಸಬೇಕಾಗಿದೆ. |
ಏಕವ್ರತದವರಾಗಿ ಪವಿತ್ರತೆಯ ಧಾರಣೆಯ ಮುಖಾಂತರ ಆತ್ಮೀಯತೆಯಲ್ಲಿದ್ದು ಮನಸ್ಸಾ ಸೇವೆ ಮಾಡಿರಿ |
ಇಂದು ಆತ್ಮೀಯ ತಂದೆ ನಾಲ್ಕಾರು ಕಡೆಯ ಆತ್ಮೀಯ ಮಕ್ಕಳ ಆತ್ಮೀಯತೆಯನ್ನು ನೋಡುತ್ತಿದ್ದರು. ಪ್ರತಿಯೊಬ್ಬ ಮಕ್ಕಳಲ್ಲಿ ಆತ್ಮೀಯತೆಯ ಹೊಳಪು ಎಷ್ಟಿದೆ? ಆತ್ಮೀಯತೆ ನಯನಗಳಿಂದ ಪ್ರತ್ಯಕ್ಷವಾಗುತ್ತದೆ. ಆತ್ಮೀಯತೆಯ ಶಕ್ತಿಯಿರುವ ಆತ್ಮ ಸದಾ ನಯನಗಳಿಂದ ಅನ್ಯರಿಗೂ ಸಹ ಆತ್ಮೀಯತೆಯ ಶಕ್ತಿಯನ್ನು ನೀಡುತ್ತಾರೆ. ಆತ್ಮೀಯತೆಯ ಮುಗುಳ್ಳಗೆ ಅನ್ಯರಿಗೂ ಸಹ ಖುಷಿಯ ಅನುಭವವನ್ನು ಮಾಡಿಸುತ್ತದೆ. ಅವರ ಚಲನೆ, ಮುಖಪುಟವ... |
ಆದ್ದರಿಂದ ತನ್ನನ್ನು ತಾವೇ ನೋಡಿಕೊಳ್ಳಿರಿ, ಚೆಕ್ ಮಾಡಿಕೊಳ್ಳಿ-ನನ್ನ ಸಂಕಲ್ಪ, ಮಾತಿನಲ್ಲಿ ಎಷ್ಟು ಆತ್ಮೀಯತೆಯಿದೆ? ಆತ್ಮೀಯತೆಯ ಸಂಕಲ್ಪ ತನ್ನಲ್ಲಿಯೂ ಶಕ್ತಿ ತುಂಬುವಂತಹದ್ದಾಗಿದೆ ಮತ್ತು ಅನ್ಯರಿಗೂ ಶಕ್ತಿಯನ್ನು ನೀಡುತ್ತದೆ. ಇದನ್ನೇ ಬೇರೆ ಶಬ್ದಗಳಲ್ಲಿ ಹೇಳಲಾಗುತ್ತದೆ - ಆತ್ಮೀಯತೆಯ ಸಂಕಲ್ಪ ಮನಸ್ಸಾ ಸೇವೆಗೆ ನಿಮಿತ್ತವಾಗುತ್ತದೆ. ಆತ್ಮೀಯ ಮಾತು ಸ್ವಯಂಗೆ ಮತ್ತು ಅನ್ಯರಿಗೆ ಸುಖದ ಅನುಭವವನ್... |
ಬಾಪ್ದಾದಾ ಪ್ರತಿ ಮಕ್ಕಳ ಪವಿತ್ರತೆಯ ಆಧಾರದ ಮೇಲೆ ಆತ್ಮೀಯತೆಯನ್ನು ನೋಡಲು ಬಯಸುತ್ತಾರೆ. ಬಾಪ್ದಾದಾರವರ ಬಳಿ ಎಲ್ಲರ ಚಾಟರ್ಂತೂ ಇದೆ. ತಿಳಿಸುವುದಿಲ್ಲ. ಆದರೆ ಚಾರ್ಟ್ ಇದೆ, ಏನೇನು ಮಾಡುತ್ತೀರಾ? ಹೇಗೆ ಮಾಡುತ್ತೀರಾ, ಎಲ್ಲರದು ಚಾರ್ಟ್ ಬಾಪ್ದಾದಾರವರ ಬಳಿ ಇದೆ. ಪವಿತ್ರತೆಯಲ್ಲಿ ಈಗಲೂ ಕೆಲವು-ಕೆಲವು ಮಕ್ಕಳಲ್ಲಿ ತುಂಬಾ ಕಡಿಮೆ % ಇದೆ. ಸಮಯದ ಅನುಸಾರ ವಿಶ್ವದ ಆತ್ಮಗಳು ನೀವು ಆತ್ಮಗಳ ಆತ್ಮೀಯತೆ... |
ಇಲ್ಲಿ ಮಧುಬನದಲ್ಲಿ ಎಲ್ಲರೂ ಮುಂದೆ, ಮುಂದುವರೆಯುತ್ತಾರೆ, ಒಳ್ಳೆಯದು. ಸೇವೆಯನ್ನು ಚೆನ್ನಾಗಿ ಮಾಡುತ್ತೀರಿ. ಮಧುಬನದವರು ಎವರ್ರೆಡಿ ಆಗಿದ್ದೀರಾ? ಮುಗುಳ್ನಗುತ್ತಿದ್ದರು, ಭಲೇ ಮೊದಲನೆಯ ಸಾಲಿನಲ್ಲಿ ಕುಳಿತಿರುವ ಮಹಾರಥಿಗಳೇ ಎವರ್ರೆಡಿ ಆಗಿದ್ದೀರಾ? ತಂದೆಯ ಸಮಾನವಾಗುವುದರಲ್ಲಿ ಎವರ್ರೆಡಿ ಆಗಿದ್ದೀರಾ? ಈ ರೀತಿ ತಿಳಿದರೆ ಅಡ್ವಾನ್ಸ್ ಪಾರ್ಟಿಯಲ್ಲಿ ಹೋಗುತ್ತೀರಿ. ಅಡ್ವಾನ್ಸ್ ಪಾರ್ಟಿ ಬಯಸದ್ದಿದ್... |
ಹೇ! ಮಾತೆಯರೇ ಆಗುತ್ತದೆಯೇ? ಪಾಂಡವರೇ ಆಗುತ್ತದೆಯೇ? ಬಾಪ್ದಾದಾ ನಕ್ಷೆಯನ್ನು ನೋಡುತ್ತಾರೆ. ಬಾಪ್ದಾದಾರವರ ಬಳಿ ತುಂಬಾ ದೊಡ್ಡದಾದ ಟಿ.ವಿ ಇದೆ. ಪ್ರತಿಯೊಬ್ಬರನ್ನು ನೋಡಬಹುದಾಗಿದೆ. ಯಾವುದೇ ಸಮಯದಲ್ಲಿ ಯಾರೇ ಆದರೂ ಏನೇ ಮಾಡುತ್ತಿದ್ದರೂ ಬಾಪ್ದಾದಾ ನೋಡುತ್ತಾರೆ. ಆದರೆ ಏನೇನು ಮಾಡುತ್ತೀರಿ ಅದನ್ನೂ ಸಹ ನೋಡುತ್ತಾರೆ. ಮಕ್ಕಳೂ ಸಹ ಬಹಳ ಬುದ್ಧಿವಂತಿಕೆಯನ್ನು ತೋರಿಸುತ್ತಾರೆ. ಒಂದುವೇಳೆ ನಿಮ್ಮ ಚಲ... |
ಕರ್ನಾಟಕದ ಸೇವಾಧಾರಿಯೊಂದಿಗೆ: ಕರ್ನಾಟಕದವರು ಯಾರು ಸೇವೆಯಲ್ಲಿ ಬಂದಿದ್ದೀರಿ ಎದ್ದು ನಿಲ್ಲಿರಿ. ಇಷ್ಟೊಂದು ಜನರು ಸೇವೆಯಲ್ಲಿ ಬಂದಿದ್ದೀರಾ, ಪಾರ್ಟಿಯಲ್ಲಿ ಬಂದಿರುವವರಲ್ಲ, ಸೇವಾಧಾರಿಯಾಗಿ ಬಂದಿರುವವರು. ಒಳ್ಳೆಯದು, ಇದೂ ಸಹ ಸಹಜವಾಗಿ ಶ್ರೇಷ್ಠ ಪುಣ್ಯವನ್ನು ಜಮಾ ಮಾಡಿಕೊಳ್ಳುವ ಸುವರ್ಣವಕಾಶ ಸಿಕ್ಕಿದೆ. ಭಕ್ತಿಯಲ್ಲಿ ಹೇಳಲಾಗುತ್ತದೆ, ಒಬ್ಬ ಬ್ರಾಹ್ಮಣರ ಸೇವೆಯನ್ನು ಮಾಡುವುದರಿಂದ ಬಹಳ ಪುಣ್ಯ ... |
ಒಳ್ಳೆಯದು ಎಲ್ಲಾ ಶಿಕ್ಷಕಿಯರು ಚೆನ್ನಾಗಿದ್ದೀರಾ? ಶಿಕ್ಷಕಿಯರಿಗಂತೂ ಅನೇಕ ಬಾರಿ ತಂದೆಯ ಮಿಲನದ ಅವಕಾಶ ಸಿಗುತ್ತದೆ. ಇದೂ ಸಹ ಭಾಗ್ಯದ ಗುರುತಾಗಿದೆ. ಈಗ ಶಿಕ್ಷಕಿಯರು ಮನಸ್ಸಾ ಸೇವೆಯಲ್ಲಿ ರೇಸ್ ಮಾಡಬೇಕಾಗಿದೆ. ಮನಸ್ಸಾ ಸೇವೆ ಮಾಡುತ್ತಿದ್ದೇನೆಂದು ಇಡೀ ದಿವಸ ಅದರಲ್ಲೇ ಕುಳಿತುಬಿಡುವುದಿಲ್ಲ. ಯಾರಾದರು ಕೋರ್ಸ್ಗೆ ಬಂದಾಗ ನಾನು ಮನಸ್ಸಾ ಸೇವೆ ಮಾಡುತ್ತಿದ್ದೇನೆಂದು ಕಳುಹಿಸಿಬೇಡಿರಿ. ಏನಾದರೂ ಕರ್... |
ಈಗ ಒಂದು ಸೆಕೆಂಡಿನಲ್ಲಿ ಎಲ್ಲರೂ ಮನಸ್ಸಾ ಸೇವೆಯ ಅನುಭವವನ್ನು ಮಾಡಿ. ಆತ್ಮಗಳಿಗೆ ಶಾಂತಿ ಮತ್ತು ಶಕ್ತಿಯ ದಾನವನ್ನು ನೀಡಿ. ಒಳ್ಳೆಯದು ನಾಲ್ಕೂ ಕಡೆಯ ಸರ್ವ ಶ್ರೇಷ್ಠ ಆತ್ಮೀಯತೆಯ ಅನುಭವ ಮಾಡಿಸುವಂತಹ ಆತ್ಮಗಳಿಗೆ, ಸರ್ವ ಸಂಕಲ್ಪ ಮತ್ತು ಸ್ನೇಹದಲ್ಲಿಯೂ ಸಹ ಪವಿತ್ರತೆಯ ಪಾಠವನ್ನು ಕಲಿಯುವಂತಹ ಬ್ರಹ್ಮಾಚಾರಿ ಮಕ್ಕಳಿಗೆ, ಎಲ್ಲಾ ದೃಢ ಸಂಕಲ್ಪಧಾರಿ, ಮನಸ್ಸಾ ಸೇವಾಧಾರಿ, ತೀವ್ರ ಪುರುಷಾರ್ಥಿ ಆತ್ಮಗ... |
ದಾದೀಜಿ, ಜಾನಕಿ ದಾದೀಜಿಯವರೊಂದಿಗೆ ವ್ಯಕ್ತಿಗತ ಮಿಲನ:- ಬಾಪ್ದಾದಾ ತ್ರಿಮೂರ್ತಿ ಬ್ರಹ್ಮನ ದೃಶ್ಯವನ್ನು ತೋರಿಸಿದರು. ನೀವೆಲ್ಲರೂ ನೋಡಿದಿರಲ್ಲವೇ? ಏಕೆಂದರೆ ತಂದೆ ಸಮಾನ ತಂದೆಯ ಪ್ರತಿ ಕಾರ್ಯದಲ್ಲಿ ಜೊತೆಗಾರರಲ್ಲವೇ! ಆದುದರಿಂದ ಈ ದೃಶ್ಯವನ್ನು ತೋರಿಸಲಾಯಿತು. ಬಾಪ್ದಾದಾ ನೀವಿಬ್ಬರಿಗೂ ವಿಶೇಷ ಶಕ್ತಿಗಳನ್ನು ವಿಲ್ ಮಾಡಿದ್ದಾರೆ. ವಿಲ್ ಪವರ್ನ್ನೂ ಸಹ ಕೊಟ್ಟಿದ್ದಾರೆ ಹಾಗೂ ಎಲ್ಲಾ ಶಕ್ತಿಗಳನ್ನು... |
ಓಂ ಶಾಂತಿ. ಮಧುರಾತಿ ಮಧುರ ಆತ್ಮಿಕ ಮಕ್ಕಳ ಪ್ರತಿ ತಂದೆಯು ತಿಳಿಸುತ್ತಿದ್ದಾರೆ, ಓದಿಸುತ್ತಲೂ ಇದ್ದಾರೆ. ಏನು ತಿಳಿಸುತ್ತಿದ್ದಾರೆ? ಮಧುರ ಮಕ್ಕಳೇ ನಿಮಗೆ ಮೊದಲನೆಯದಾಗಿ ಧೀರ್ಘಾಯಷ್ಯ ಬೇಕು ಏಕೆಂದರೆ ನಿಮ ಅಯುಷ್ಯ ಬಹಳ ದೀರ್ಘವಾಗಿತ್ತು, 150 ವರ್ಷ ಅಯಷ್ಯವಿತ್ತು, ದೀರ್ಘಾಯಸ್ಸು ಹೇಗೆ ಸಿಗುತ್ತದೆ? ತಮೊಪ್ರಧಾನದಿಂದ ಸತೋಪ್ರಧಾನರಾಗುವುದರಿಂದ, ಯಾವಗ ನೀವು ಸತೋಪ್ರಧಾನರಾಗಿದ್ದಿರೋ ಆಗ ನಿಮ್ಮದು ... |
ಈಗ ಇದು ಪುರುಷೋತ್ತಮ ಸಂಗಮ ಯುಗವಾಗಿದೆ, ಇದರ ಬಗ್ಗೆ ಯಾರಿಗೂ ತಿಳಿದಿಲ್ಲ. ಈಗ ನೀವು ಪುರುಷೋತ್ತಮರಾಗಲು ಪುರುಷಾರ್ಥ ಮಾಡುತ್ತಿರುವಿರಿ. ಹೇಗೆ ಶಿಕ್ಷಕರು ವಿದ್ಯಾರ್ಥಿಯ ಸೇವಕರಾಗಿರುತ್ತಾರಲ್ಲವೆ, ವಿದ್ಯಾರ್ಥಿಗಳ ಸೇವೆ ಮಾಡುತ್ತಾರೆ. ಸರ್ಕಾರಿ ಸೇವಕರಾಗಿದ್ದಾರೆ, ಹಾಗೆಯೇ ತಂದೆಯೂ ಹೇಳುತ್ತಾರೆ - ನಾನು ನಿಮ್ಮ ಸೇವೆ ಮಾಡುತ್ತೇವೆ, ಓದಿಸುತ್ತೇನೆ ಎಲ್ಲಾ ಆತ್ಮಗಳ ತಂದೆಯಾಗಿದ್ದಾರೆ, ಶಿಕ್ಷರೂ ಆಗ... |
ಮಧುರಾತಿ ಮಧುರ ಅಗಲಿ ಮರಳಿ ಸಿಕ್ಕಿರುವಂತಹ ಮಕ್ಕಳಿಗೆ ಪ್ರೀತಿಯ ಮಾತಾ-ಪಿತ ಬಾಪ್ದಾದಾರವರ ನೆನಪು ಪ್ರೀತಿ ಹಾಗೂ ಸುಪ್ರಭಾತ. ಆತ್ಮೀಯ ಮಕ್ಕಳಿಗೆ ಆತ್ಮೀಯ ತಂದೆಯ ನಮಸ್ತೆ. |
ಧಾರಣೆಗಾಗಿ ಮುಖ್ಯಸಾರ: |
1. ಮಹಾನ ಆತ್ಮರಾಗುವುದಕ್ಕಾಗಿ ಯಾವ ಯಾವ ಅಪವಿತ್ರ ಕೆಟ್ಟ ಚಟಗಳಿವೆ ಅವುಗಳನ್ನು ಅಳಿಸಿಹಾಕಬೇಕು. ದುಃಖ ಕೊಡುವುದು, ಹೊಡೆಯುವುದು, ಜಗಳಾಡುವುದು. . . ಇದೆಲ್ಲವೂ ಅಪವಿತ್ರ ಕರ್ತವ್ಯವಾಗಿವೆ, ಯಾವುದನ್ನು ನೀವು ಮಾಡಬಾರದು. ನಿಮಗೆ ನೀವು ರಾಜ ತಿಲಕವನ್ನು ಕೊಟ್ಟುಕೊಳ್ಳಲು ಅಧಿಕಾರಿಗಳನ್ನಾಗಿ ಮಾಡಿಕೊಳ್ಳಬೆಕು. |
2. ಬುದ್ಧಿಯನ್ನು ಎಲ್ಲ ಉದ್ಯೋಗ ವ್ಯವಹಾರಗಳ ಜಂಜಾಟದಿಂದ, ದೇಹಧಾರಿಗಳಿಂದತೆಗೆದು ಸುಗಂಧಭರಿತ ಹೂಗಳಾಗಬೇಕು. ಗುಪ್ತ ಸಂಪಾದನೆ ಜಮಾ ಮಾಡಿಕೊಳ್ಳಲು ನಡೆಯುತ್ತಾ ತಿರುಗಾಡುತ್ತಾ ಅಶರೀರಿಯಾಗಿರುವ ಅಭ್ಯಾಸ ಮಾಡಬೇಕು. |
ಓಂ ಶಾಂತಿ. ವಾಸ್ತವದಲ್ಲಿ ಆತ್ಮಿಕ ಮಕ್ಕಳ ಪ್ರತಿ ಆತ್ಮಿಕ ತಂದೆಯ ಗುಡ್ಮಾರ್ನಿಂಗ್ ಎಂದು ಹೇಳಬೇಕು ಏಕೆಂದರೆ ಮಕ್ಕಳಿಗೆ ಗೊತ್ತಿದೆ, ತಂದೆಯು ಬರುವುದೇ ರಾತ್ರಿಯನ್ನು ದಿನವನ್ನಾಗಿ ಮಾಡಲು. ಇದನ್ನೂ ಲೆಕ್ಕ ಮಾಡಲಾಗುತ್ತದೆ. ಕೊನೆಗೂ ತಂದೆಯು ಯಾವ ಸಮಯದಲ್ಲಿ ಬರುತ್ತಾರೆ? ಯಾವುದೇ ತಿಥಿ-ತಾರೀಖು ಇಲ್ಲ ಆದರೆ ಯಾವುದೋ ಸಮಯದಲ್ಲಿ ಬರುತ್ತಾರೆ, ಅವಶ್ಯವಾಗಿ 12 ಗಂಟೆಯಾದ ಒಂದು ನಿಮಿಷವಾಗಿರಬಹುದು ಆಗ ತ... |
ಡ್ರಾಮಾನುಸಾರ ಸಮಯವು ಬಂದಾಗಲೇ ನಾನು ನೀವು ಮಕ್ಕಳನ್ನು ಪಾವನ ಮಾಡಲು ಬರುತ್ತೇನೆ. ಇದು ಅದೇ ಮಹಾಭಾರತ ಯುದ್ಧವಾಗಿದೆ. ಮೃತ್ಯುಲೋಕದಲ್ಲಿ ಇದು ಅಂತಿಮ ಯುದ್ಧವಾಗಿದೆ, ಅಮರಲೋಕದಲ್ಲಿ ಯುದ್ಧವಿರುವುದಿಲ್ಲ ಅಲ್ಲಿ ರಾಮ ರಾಜ್ಯವಿರುತ್ತದೆ. ಧರ್ಮಾತ್ಮರಿರುತ್ತಾರೆ, ಇಲ್ಲಿ ಪಾಪಾತ್ಮರಿದ್ದಾರೆ, ಪಾಪ ಮಾಡುತ್ತಾ ಇರುತ್ತಾರೆ. ಪುಣ್ಯಾತ್ಮರ ಪ್ರಪಂಚಕ್ಕೆ ಸ್ವರ್ಗವೆಂದು ಹೇಳಲಾಗುತ್ತದೆ. ನಾನು ಒಂದು ಸೆಕೆಂ... |
ಮಧುರಾತಿ ಮಧುರ ಅಗಲಿ ಹೋಗಿ ಮರಳಿ ಸಿಕ್ಕಿರುವ ಮಕ್ಕಳ ಪ್ರತಿ ಮಾತಾಪಿತಾ ಬಾಪ್ದಾದಾರವರ ನೆನಪು, ಪ್ರೀತಿ ಹಾಗೂ ಸುಪ್ರಭಾತ. ಆತ್ಮಿಕ ಮಕ್ಕಳಿಗೆ ಆತ್ಮಿಕ ತಂದೆಯ ನಮಸ್ತೆ. |
ಧಾರಣೆಗಾಗಿ ಮುಖ್ಯಸಾರ: |
1. ಏರುವ ಕಲೆಯಲ್ಲಿ ಹೋಗುವುದಕ್ಕಾಗಿ ಏಳುತ್ತಾ-ಕುಳಿತುಕೊಳ್ಳುತ್ತಾ ಒಬ್ಬ ತಂದೆಯ ನೆನಪಿನಲ್ಲಿ ಇರಬೇಕಾಗಿದೆ. ತಂದೆಯ ಸಮಾನ ಎಲ್ಲರಿಗೆ ಉಪಕಾರ ಮಾಡಬೇಕಾಗಿದೆ. |
2. ಜ್ಞಾನಾಮೃತವನ್ನು ಸೇವಿಸಬೇಕು ಹಾಗೂ ಕೊಡಬೇಕಾಗಿದೆ. ಮುಳ್ಳುಗಳನ್ನು ಹೂಗಳನ್ನಾಗಿ ಮಾಡುವ ಸೇವೆ ಮಾಡಬೇಕಾಗಿದೆ. |
ಓಂ ಶಾಂತಿ. ವಾಸ್ತವದಲ್ಲಿ ಈ ಗೀತೆಯು ತಪ್ಪಾಗಿದೆ. ಈ ಪ್ರಪಂಚದಲ್ಲಿ ನೀವು ಏನೆಲ್ಲವನ್ನು ಕೇಳುತ್ತೀರೋ ಅದೆಲ್ಲವೂ ಅಸತ್ಯವಾಗಿದೆ. ತಂದೆಯು ತಿಳಿಸುತ್ತಾರೆ - ಹೇ ಭಾರತವಾಸಿ ಮಕ್ಕಳೇ ಎಂದು ಯಾರು ಸನ್ಮುಖದಲ್ಲಿದ್ದಾರೆಯೋ ಅವರಿಗೇ ಹೇಳುತ್ತಾರೆ. ಈಗ ನಿಮಗೆ ಅರ್ಥವಾಗಿದೆ, ಅದು ಭಕ್ತಿಮಾರ್ಗವಾಗಿದೆ. ವೇದ-ಶಾಸ್ತ್ರ, ಉಪನಿಷತ್ತು ಇತ್ಯಾದಿಗಳನ್ನು ಭಕ್ತಿಮಾರ್ಗದಲ್ಲಿ ಜನ್ಮ-ಜನ್ಮಾಂತರದಿಂದಲೂ ಬಹಳ ಓದುತ... |
ತಮ್ಮ ಉನ್ನತಿ ಮಾಡಿಕೊಂಡು ಜೀವನವನ್ನು ರೂಪಿಸಿಕೊಳ್ಳಿರಿ. ನಾನು ಎಷ್ಟು ಸರ್ವೀಸ್ ಮಾಡಿದೆನು, ಎಷ್ಟು ಜನರನ್ನು ತನ್ನ ಸಮಾನರನ್ನಾಗಿ ಮಾಡಿದೆನು ಎಂದು ಚಿಂತೆಯಿರಬೇಕು. ತಮ್ಮ ಸಮಾನ ಯಾರನ್ನೂ ತಯಾರು ಮಾಡದಿದ್ದರೆ ಶ್ರೇಷ್ಠ ಪದವಿಯೆಂದು ಹೇಗೆ ಹೇಳುವಿರಿ? ಅಂತಹವರು ಪ್ರಜೆಗಳಲ್ಲಿ ಹೋಗುತ್ತಾರೆ ಅಥವಾ ದಾಸ-ದಾಸಿಯಾಗುತ್ತಾರೆಂದು ತಿಳಿಯಲಾಗುತ್ತದೆ. ಬಹಳಷ್ಟು ಸೇವೆಯಿದೆ, ಈಗಿನ್ನೂ ನಿಮ್ಮದು ಚಿಕ್ಕ ವೃ... |
ಮಧುರಾತಿ ಮಧುರ ಅಗಲಿ ಹೋಗಿ ಮರಳಿ ಸಿಕ್ಕಿರುವ ಮಕ್ಕಳ ಪ್ರತಿ ಮಾತಾಪಿತಾ ಬಾಪ್ದಾದಾರವರ ನೆನಪು, ಪ್ರೀತಿ ಹಾಗೂ ಸುಪ್ರಭಾತ. ಆತ್ಮಿಕ ಮಕ್ಕಳಿಗೆ ಆತ್ಮಿಕ ತಂದೆಯ ನಮಸ್ತೆ. |
ಧಾರಣೆಗಾಗಿ ಮುಖ್ಯಸಾರ: |
1. ಸ್ವಯಂನ್ನು ಸೇವೆಗೆ ಯೋಗ್ಯನನ್ನಾಗಿ ಮಾಡಿಕೊಳ್ಳಬೇಕಾಗಿದೆ. ಯಾರು ಚೆನ್ನಾಗಿ ಸರ್ವೀಸ್ ಮಾಡುತ್ತಾರೆಯೋ ಅವರಿಗೆ ಸಂಪೂರ್ಣ ಗೌರವ ಕೊಡಬೇಕಾಗಿದೆ. ತಮ್ಮ ಉನ್ನತಿಯ ಚಿಂತನೆ ಮಾಡಬೇಕಾಗಿದೆ. |
2. ತನು-ಮನ-ಧನದಿಂದ ಪೂರ್ಣ ಸೇವೆ ಮಾಡಬೇಕಾಗಿದೆ. ಶ್ರೀಮತದಂತೆ ನಡೆಯಬೇಕು, ತಪ್ಪು (ಹುಡುಗಾಟಿಕೆ) ಮಾಡಬಾರದು. |
ಓಂ ಶಾಂತಿ. ಮಕ್ಕಳು ಯಾರ ಮಹಿಮೆಯನ್ನು ಕೇಳಿದಿರಿ? ಬ್ರಹ್ಮನದೋ ಅಥವಾ ಸರಸ್ವತಿಯದೋ ಅಥವಾ ಶಿವನದೋ? ಯಾವಾಗ ನಿಮ್ಮನ್ನು ಬಿಟ್ಟು ಮತ್ತ್ಯಾರೂ ಇಲ್ಲವೆಂದು ಹೇಳುತ್ತಾರೆ ಅಂದಮೇಲೆ ಮತ್ತೆ ಅನ್ಯ ಯಾರ ಮಹಿಮೆಯನ್ನು ಮಾಡಲಾಗುತ್ತದೆ? ಭಲೆ ಬ್ರಾಹ್ಮಣರು ಶಿಖೆಗೆ ಸಮಾನರಾಗಿದ್ದಾರೆ ಆದರೆ ಅವರಿಗೂ ಮೇಲೆ ಶಿವ ತಂದೆಯಿದ್ದಾರಲ್ಲವೆ. ಅವರ ವಿನಃ ಮತ್ತ್ಯಾರಿಗೂ ಮಹಿಮೆಯಿಲ್ಲ. ಈಗಂತೂ ಅನೇಕರಿಗೆ ಶಾಂತಿಯ ಪಾರಿತೋ... |
ನೀವು ಭಾರತವಾಸಿಗಳು ಏನಾಗಿ ಬಿಟ್ಟಿದ್ದೀರಿ ಎಂಬುದನ್ನು ತಂದೆಯು ಕುಳಿತು ತಿಳಿಸುತ್ತಾರೆ. ಈ ಬ್ರಹ್ಮನೂ ಸಹ ತಿಳಿದುಕೊಳ್ಳುತ್ತಾರೆ - ನಾನು ಹೇಗಿದ್ದೆನು ಮತ್ತೆ 84 ಜನ್ಮಗಳ ನಂತರ ಏನಾಗುತ್ತೇನೆ? ಭಾರತದಲ್ಲಿ ಲಕ್ಷ್ಮೀ-ನಾರಾಯಣರದೆ 84 ಜನ್ಮಗಳೆಂದು ಎಣಿಕೆ ಮಾಡಲಾಗುತ್ತದೆ. ತಂದೆಯೂ ಸಹ ಇಲ್ಲಿಯೇ ಬಂದಿದ್ದಾರೆ. ಶಿವ ಜಯಂತಿಯೂ ಸಹ ಇಲ್ಲಿಯೇ ಆಗುತ್ತದೆ. ತಂದೆಯು ತಿಳಿಸುತ್ತಾರೆ - ನಾನು ಪತಿತ ಶರೀರ... |
ತಂದೆಯು ತಿಳಿಸುತ್ತಾರೆ - ನೀವು ನನ್ನನ್ನು ಏನು ತಿಳಿದುಕೊಂಡಿರಿ, ಹೇ ಪತಿತ-ಪಾವನ ಬಂದು ಪಾವನ ಮಾಡಿ ಎಂದು ಹೇಳುತ್ತೀರಿ ಅಂದಮೇಲೆ ನನ್ನದು ಇದೇ ಕೆಲಸವೇನು!! ಹೀಗೆ ತಂದೆಯು ಕೆಲವೊಮ್ಮೆ ಮಕ್ಕಳೊಂದಿಗೆ ಹಾಸ್ಯ ಮಾಡುತ್ತಾರೆ. ಬಾಬಾ, ನಾವು ಪತಿತರಾಗಿ ಬಿಟ್ಟಿದ್ದೇವೆ ಬಂದು ಪಾವನ ಮಾಡಿ ಎಂದು ನೀವು ಕರೆಯುತ್ತೀರಿ. ತಂದೆಯು ಪರದೇಶದಲ್ಲಿ ಬರುತ್ತಾರೆ. ಇದು ಪತಿತ ಪ್ರಪಂಚ ಅಲ್ಲವೆ. ನಾನು ಇವರಲ್ಲಿ ಪ್... |
ಮಧುರಾತಿ ಮಧುರ ಅಗಲಿ ಹೋಗಿ ಮರಳಿ ಸಿಕ್ಕಿರುವ ಮಕ್ಕಳ ಪ್ರತಿ ಮಾತಾಪಿತಾ ಬಾಪ್ದಾದಾರವರ ನೆನಪು, ಪ್ರೀತಿ ಹಾಗೂ ಸುಪ್ರಭಾತ. ಆತ್ಮಿಕ ಮಕ್ಕಳಿಗೆ ಆತ್ಮಿಕ ತಂದೆಯ ನಮಸ್ತೆ. |
ಧಾರಣೆಗಾಗಿ ಮುಖ್ಯಸಾರ: |
1. ಶಿವ ತಂದೆಯನ್ನು ನೆನಪು ಮಾಡಬೇಕು, ಬ್ರಹ್ಮಾ ತಂದೆಯನ್ನು ಫಾಲೋ ಮಾಡಬೇಕಾಗಿದೆ. ಬ್ರಹ್ಮಾ ತಂದೆಯ ಸಮಾನ ಶ್ರೇಷ್ಠ ಪುರುಷಾರ್ಥ ಮಾಡಬೇಕಾಗಿದೆ. ಈಶ್ವರೀಯ ನಶೆಯಲ್ಲಿ ಇರಬೇಕಾಗಿದೆ. |
2. ತಮೋಪ್ರಧಾನರಿಂದ ಸತೋಪ್ರಧಾನರಾಗಬೇಕಾಗಿದೆ ಮತ್ತ್ಯಾವುದೇ ಮಾತಿನ ಚಿಂತೆ ಮಾಡಬಾರದು. ಹೆಜ್ಜೆ-ಹೆಜ್ಜೆಯಲ್ಲಿ ಶ್ರೀಮತದಂತೆ ನಡೆಯಬೇಕಾಗಿದೆ. |
ಓಂ ಶಾಂತಿ. ತಂದೆಯು ಕುಳಿತು ಮಕ್ಕಳಿಗೆ ತಿಳಿಸುತ್ತಾರೆ. ಹೇಗೆ 5000 ವರ್ಷಗಳ ಮೊದಲು ತಿಳಿಸಿದ್ದರೋ ಹಾಗೆಯೇ ಹಳೆಯ ಪ್ರಪಂಚದ ವಿನಾಶ ಮತ್ತು ಹೊಸ ಪ್ರಪಂಚ ಸತ್ಯಯುಗದ ಸ್ಥಾಪನೆ ಹೇಗಾಗುತ್ತದೆ ಎಂಬುದನ್ನು ಚಾಚೂ ತಪ್ಪದೆ ತಿಳಿಸುತ್ತಿದ್ದಾರೆ. ಈಗ ಹಳೆಯ ಪ್ರಪಂಚ ಮತ್ತು ಹೊಸ ಪ್ರಪಂಚದ ಸಂಗಮಯುಗವಾಗಿದೆ. ತಂದೆಯು ತಿಳಿಸಿದ್ದಾರೆ - ಹೊಸ ಪ್ರಪಂಚ ಸತ್ಯಯುಗದಿಂದ ಹಿಡಿದು ಈಗ ಕಲಿಯುಗದ ಅಂತ್ಯದವರೆಗೆ ಏನೇ... |
End of preview. Expand in Data Studio
README.md exists but content is empty.
- Downloads last month
- 212